ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹುಬ್ಬಳ್ಳಿ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ 2021


ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 900 ಕ್ಕೂ ಅಧಿಕ ಅಪ್ರೆಂಟಿಸ್(ಶಿಶುಕ್ಷು) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 90

ವಯೋಮಿತಿ:
ಕನಿಷ್ಠ ವಯಸ್ಸು : 15 ವರ್ಷಗಳು
ಗರಿಷ್ಠ ವಯಸ್ಸು : 24 ವರ್ಷಗಳು
ನಿಯಮಗಳ ಪ್ರಕಾರ SC / ST / OBC / PWD ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.

 

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು , ಜೊತೆಗೆ ಅದಕ್ಕೆ ಸಂಬಂಧಿಸಿದ ವಿಭಾಗದಲ್ಲಿ ( ITI ದಲ್ಲಿ ) ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .100 / – ಪಾವತಿಸಬೇಕು.
SC / ST / PWBD / ಮಹಿಳಾ ಅಭ್ಯರ್ಥಿಗಳಿಗೆ : ಪರೀಕ್ಷಾ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 4 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 3 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3 ನವೆಂಬರ್ 2021

Website
Notification

 

 

close button