ಹೊಸ ನೇಮಕಾತಿ ಅಧಿಸೂಚನೆ 2024
Hutti Gold Mines Company Recruitment 2024 : ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಹಟ್ಟಿ ಚಿನ್ನದ ಗಣಿ ಕಂಪನಿ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 168 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ :
ಸಹಾಯಕ ಫೋರ್ಮೆನ್ (ಗಣಿ), |
ಸಹಾಯಕ ಫೋರ್ಮೆನ್ (ಲೋಹ ಶಾಸ್ತ್ರ), |
ಲ್ಯಾಬ್ ಸಹಾಯಕ, |
ಸಹಾಯಕ ಫೋರ್ಮೆನ್ (ಭೂ-ಗರ್ಭಶಾಸ್ತ್ರ), |
ಸಹಾಯಕ ಫೋರ್ಮೆನ್ (ಡೈಮಂಡ್ ಡ್ರಿಲ್ಲಿಂಗ್/ ಭೂಕೆಳಮ್ಮೈ ವಜ್ರಭೈರಿಗೆ), |
ಸಹಾಯಕ ಫೋರ್ಮೆನ್ (ಮೆಕ್ಯಾನಿಕಲ್), |
ಐಟಿಐ ಫಿಟ್ಟರ್ ದರ್ಜೆ-2 (ಗಣಿ ವಿಭಾಗ), |
ಐಟಿಐ ಫಿಟ್ಟರ್ ದರ್ಜೆ-2 (ಲೋಹ ವಿಭಾಗ), |
ಐಟಿಐ ಎಲೆಕ್ಟ್ರಿಕಲ್ ದರ್ಜೆ-2 (ತಾಂತ್ರಿಕ ವಿಭಾಗ), |
ಸಹಾಯಕ ಫೋರ್ಮೆನ್ (ಸಿವಿಲ್), |
ಭದ್ರತಾ ನಿರೀಕ್ಷಕರು, |
ಐಟಿಐ ಫಿಟ್ಟರ್ ದರ್ಜೆ-2 (ಭೂಅನ್ವೇಷಣೆ ವಿಭಾಗ), |
ಸೆಕ್ಯೂರಿಟಿ ಗಾರ್ಡ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಐಟಿಐ ಡಿಪ್ಲೊಮಾ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.25000-48020/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
– ಸಾಮಾನ್ಯ ಅಭ್ಯರ್ಥಿಗಳು – ರೂ. 600
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
– ಪ.ಜಾತಿ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕ, ವಿಶೇಷಚೇತನ ಅಭ್ಯರ್ಥಿಗಳು – ರೂ. 100
(ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ವೃತ್ತಿ/ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ದೈಹಿಕ/ ಸಹಿಷ್ಣುತಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಮಾರ್ಚ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – |
ಪ್ರಮುಖ ಲಿಂಕುಗಳು |
ಹೊಸ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ (RPC) | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ (HK) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |