ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ । Latest Karnataka Jobs 2022

ಹಟ್ಟಿ ಗಣಿಯಲ್ಲಿ ಉದ್ಯೋಗಾವಕಾಶಗಳು

ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಸ್ಥಳಿಯೇತರ ವೃಂದದಲ್ಲಿ ವಿವಿಧ ವರ್ಗದ ಹುದ್ದೆಗಳನ್ನು ಭರ್ತಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.





ಹುದ್ದೆಗಳ ವಿವರ
ಪ್ರಧಾನ ವ್ಯವಸ್ಥಾಪಕರು 1
ಉಪ ಪ್ರಧಾನ ವ್ಯವಸ್ಥಾಪಕರು 1
ಹಿರಿಯ ವ್ಯವಸ್ಥಾಪಕರು 1
ವ್ಯವಸ್ಥಾಪಕರು 1 

ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಎಂಜಿನಿಯರಿಂಗ್ /MSc /ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರತಕ್ಕದ್ದು, ಈ ಕುರಿತು ವಿವರವಾದ ಮಾಹಿತಿಗೆ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು
ಓದಿಕೊಳ್ಳತಕ್ಕದ್ದು.

ವೇತನಶ್ರೇಣಿ:
ಪ್ರಧಾನ ವ್ಯವಸ್ಥಾಪಕರು: ರೂ.106400-143700/-
ಉಪ ಪ್ರಧಾನ ವ್ಯವಸ್ಥಾಪಕರು: ರೂ.96400-137500/-
ಹಿರಿಯ ವ್ಯವಸ್ಥಾಪಕರು:ರೂ.81300-128200/-
ವ್ಯವಸ್ಥಾಪಕರು: 1 ರೂ.70150-119800/-

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಜನವರಿ 2022

Website
Notification PDF / Application Form
Short Notification

 

close button