ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 1524
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, ITI, PUC, Diploma, ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 03 ಮೇ 2021
Website
Notification – Application Form
IAF Recruitment 2021 notification Apply Offline for 1524 Group C Posts