ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

12ನೇ ಹಾಗೂ ಪದವಿ ಆದವರಿಗೆ ಅರ್ಜಿ ಅಹ್ವಾನ – IAF Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IAF Recruitment 2023 – ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಫ್ಲೈಯಿಂಗ್, ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ವಾಯು ಪಡೆಯಲ್ಲಿ ಖಾಲಿ ಇರುವ ಫ್ಲೈಯಿಂಗ್, ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ವಾಯು ಪಡೆ – IAF 
ಹುದ್ದೆಗಳ ಹೆಸರು:ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್
ಒಟ್ಟು ಹುದ್ದೆಗಳು 276
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿ (12th)/ ಇಂಜಿನಿಯರಿಂಗ್/ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 26 ವರ್ಷಗಳ ವಯೋಮಿತಿಯನ್ನು ಮೀರಿರಬಾರದು

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56,100/- ರಿಂದ 1,77,500/-ರೂಗಳು ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಆಗಸ್ಟ್ 25, 26, 27 ರಂದು ಏರ್ ಪೋರ್ಸ್ ಕಾಮನ್ ಅಡ್ಮಿನಿಸ್ಟ್ರೇಷನ್ ಟೆಸ್ಟ್ ನಡೆಸಲಾಗುವುದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 5 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಜೂನ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button