ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

317 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ – 12th Pass – IAF Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IAF Recruitment 2023 – ಭಾರತೀಯ ವಾಯುಪಡೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ವಾಯುಪಡೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ವಾಯುಪಡೆ – IAF
ಹುದ್ದೆಗಳ ಹೆಸರು:ವಿವಿಧ ಗ್ರೂಪ್ ಸಿ ಹುದ್ದೆಗಳು
ಒಟ್ಟು ಹುದ್ದೆಗಳು 317
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ 
ಹುದ್ದೆಗಳ ವಿವರ 
ಫ್ಲೈಯಿಂಗ್ ಬ್ರಾಂಚ್ 38
ಗ್ರೌಂಡ್ ಡ್ಯೂಟಿ (ತಾಂತ್ರಿಕ) 165
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) 114

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ, ಸಿಎಂಎ, ಸಿಎಸ್‌, ಸಿಎಫ್‌ಎ, 12ನೇ, ಬಿ.ಎಸ್‌ಸಿ, ಬಿ.ಕಾಂ, ಬಿ.ಇ ಅಥವಾ ಬಿ.ಟೆಕ್, ಪದವಿ ಮುಗಿಸಿರುವ ಅರ್ಜಿ ಅಹ್ವಾನ ಮಾಡಲಾಗಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20  ಗರಿಷ್ಠ 26 ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಕಲ್ಪಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-ರೂ177500/- ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.550/-
ಶುಲ್ಕ ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 01 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 30-ಡಿಸೆಂಬರ್-2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button