ಕೇಂದ್ರ ಗುಪ್ತಚರ ಇಲಾಖೆ ಬೃಹತ್ ನೇಮಕಾತಿ 2020 – Intelligence Bureau Recruitment 2021 – Apply Online for 2000 Vacancies

 

Intelligence Bureau Recruitment 2021 – Apply Online for 2000 ACIO-II or Exe 2020 Posts 

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ನೇಮಕಾತಿ 2020 ಇಲ್ಲಿ ಖಾಲಿ ಇರುವ ಒಟ್ಟು 2000 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ಎಸಿಐಒ) – ಗ್ರೇಡ್ II / ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 09, 2021 ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

 

ಹುದ್ದೆಗಳ ಮೀಸಲಾತಿ ವಿವರಗಳು

ಸಾಮಾನ್ಯ ಅಭ್ಯರ್ಥಿ – 989

ಆರ್ಥಿಕ ಹಿಂದುಳಿದ ವರ್ಗದ ಅಭ್ಯರ್ಥಿ – 113

ಹಿಂದುಳಿದ ವರ್ಗದ ಅಭ್ಯರ್ಥಿ – 417

ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ – 360

ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 121

ಒಟ್ಟು ಹುದ್ದೆಗಳು: 2000

 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು

ವಯೋಮಿತಿ:
ಎಲ್ಲ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳು ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ – 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ 100 ಹಾಗು ಪ್ರೊಸೆಸಿಂಗ್ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು

ಎಸ್‌ಸಿ / ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಕೇವಲ ಪ್ರೊಸೆಸಿಂಗ್ ಶುಲ್ಕ 500 ರೂಪಾಯಿಯನ್ನು ಪಾವತಿಸಬೇಕು.

ವೇತನ ಶ್ರೇಣಿ:
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರೂ ದಿಂದ 1,42,400 /- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

 

 

ಆಯ್ಕೆ ವಿಧಾನ:
ಈ ನೇಮಕಾತಿಯ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು 

ಬೆಳಗಾವಿ, ಬೆಂಗಳೂರು , ಹುಬ್ಬಳ್ಳಿ,ಮೈಸೂರು, ಮಂಗಳೂರು, ಕಲಬುರ್ಗಿ ಉಡುಪಿ ,ಶಿವಮೊಗ್ಗ,

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಡಿಸೆಂಬರ್ 2020

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9 ಜನವರಿ 2021

WEBSITE
NOTIFICATION
APPLY ONLINE
error: Content is protected !!