ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗುಡ್ ನ್ಯೂಸ್: 1828 ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ 2021


ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ನಿಂದ 1828 ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ: 03-11-2021 ರಿಂದ 23-11-2021 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲಿಸಲು ಕೋರಲಾಗಿದೆ.

IBPS Recruitment 2021 – Apply Online for 1828 IT Officers, Law Officer Posts

ಒಟ್ಟು ಹುದ್ದೆಗಳು: 1828
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು LLB ವಿದ್ಯಾರ್ಹತೆಯನ್ನು ಪಡೆದಿರಬೇಕು.

 

 

ವಯೋಮಿತಿ:
ಅಭ್ಯರ್ಥಿಗಳು 01-11-2021 ರ ಅನ್ವಯ
ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 30 ವರ್ಷ,
OBC ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 33 ವರ್ಷ,
SC / ST ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 35 ವರ್ಷ,
EX-ARMY ಅಭ್ಯರ್ಥಿಗಳು ಕನಿಷ್ಟ 20 ವರ್ಷ ಗರಿಷ್ಟ 35 ವರ್ಷ ಮತ್ತು
ಅಂಗವಿಕಲ ಅಭ್ಯರ್ಥಿಗಳಿಗೆ ಕನಿಷ್ಟ 20 ವರ್ಷ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 850/-ರೂ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 175/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ:
ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್ ಮುಖ್ಯ ಪರೀಕ್ಷೆ ಎದುರಿಸಲು ಅರ್ಹರಾಗಿರುತ್ತಾರೆ. ನಂತರ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 3 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23 ನವೆಂಬರ್ 2021

Website
Notification PDF
Apply Online

JOBS BY QUALIFICATION

close button