ಐಬಿಪಿಎಸ್ ಬೃಹತ್ ನೇಮಕಾತಿ 4135 ಹುದ್ದೆಗಳಿಗೆ ಅರ್ಜಿ ಅಹ್ವಾನ: IBPS Recruitment 2021 – Apply Online for 4135 Probationary Officer, Management Trainees Posts

 

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗ (ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್‌ (IBPS)) ಪ್ರೊಬೇಷನರಿ ಆಫೀಸರ್ (PO) ಮತ್ತು ಮ್ಯಾನೇಜೆಂಟ್ ಟ್ರೈನಿ (MT) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ 10 ನವೆಂಬರ್ 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು: 4135
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಪ್ರೊಬೇಷನರಿ ಆಫೀಸರ್ / ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಾಸ್ ಮಾಡಿರಬೇಕು.

 


 

ವಯೋಮಿತಿ:
ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು

* ಮೀಸಲಾತಿಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ.

ಅರ್ಜಿ ಶುಲ್ಕ:
* ಸಾಮಾನ್ಯ ಅಭ್ಯರ್ಥಿಗಳು 850/- ರೂ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 850/- ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಅಂಗವಿಕಲ ಅಭ್ಯರ್ಥಿಗಳು 175/- ರೂ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

 


 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10 ನವೆಂಬರ್ 2021

 

Website

Click Here

Notification

Click Here

Apply Online

Click Here

 

 

IBPS Recruitment 2021 – Apply Online for 4135 Probationary Officer, Management Trainees Posts

 

 

error: Content is protected !!