IBPS PO Recruitment 2020 Apply Online For 1167 Probationary Officer Posts (Ibps.in)
(IBPS) ಐಬಿಪಿಎಸ್ ಪ್ರೊಬೆಷನರಿ ಆಫೀಸರ್ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅರ್ಹಅಭ್ಯರ್ಥಿಗಳು ಆನ್ಲೈನ್ ಮೂಲಕ 26.08.2020 ರೊಳಗೆ ಅರ್ಜಿ ಸಲ್ಲಿಸಬಹುದು.
ಒಟ್ಟುಹುದ್ದೆಗಳು: 1167
ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ (IBPS PO)
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ
ಅಂಗೀಕೃತ ಸಂಸ್ಥೆಯಿಂದ ಯಾವುದೇ ಪದವಿ ಪಡೆದಿರಬೇಕು
ವಯೋಮಿತಿ
ಕನಿಷ್ಠ 20 ವರ್ಷಗಳು ಗರಿಷ್ಠ 30 ವರ್ಷಗಳು
ವಯೋಸಡಿಲಿಕೆ
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು
ಅರ್ಜಿ ಶುಲ್ಕ
– Rs. 175/- for SC/ST / PWBD candidates.
– Rs. 850 /- for all others
ಪರೀಕ್ಷಾ ಕೇಂದ್ರ
ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ , ಧಾರವಾಡ, ಗುಲ್ಬರ್ಗಾ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ
ಆಯ್ಕೆ ವಿಧಾನ
ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 05.08.2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26.08.2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ 26.08.2020