4045 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2023 – IBPS Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IBPS Recruitment 2023 – ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4045 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ (IBPS)ನಲ್ಲಿ ಖಾಲಿ ಇರುವ 4045 ಕ್ಲರ್ಕ್ XIII ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೋನಲ್ ಸೆಲೆಕ್ಷನ್ – IBPS
ಹುದ್ದೆಗಳ ಹೆಸರು:ಕ್ಲರ್ಕ್
ಒಟ್ಟು ಹುದ್ದೆಗಳು 4045
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
– ಎಸ್ಸಿ/ಎಸ್ಟಿ ಪ್ರವರ್ಗ-1 ರ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳು ಹಾಗೂ
– ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ರೂ 19,900/- ಗಳಿಂದ 47,920/-ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು
* ಸಾಮಾನ್ಯ, ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.850. ಹಾಗೂ
* ಎಸ್ಸಿ/ ಎಸ್ಸಿ/ ಅಂಗವಿಕಲ ಅಭ್ಯರ್ಥಿಗಳಿಗೆ ರೂ.175.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ,/ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  21 ಜುಲೈ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!