ಹೊಸ ನೇಮಕಾತಿ ಅಧಿಸೂಚನೆ 2023
IBPS RRB Recruitment 2023 – ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2023ನೇ ಸಾಲಿನಲ್ಲಿ ರಾಷ್ಟ್ರದಾದ್ಯಂತ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಅಗತ್ಯ ಇರುವ ಆಫೀಸ್ ಅಸಿಸ್ಟಂಟ್, ಆಫೀಸರ್ ಸ್ಕೇಲ್ 1, 2, 3 ಸೇರಿದಂತೆ ಒಟ್ಟು 8 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2023ನೇ ಸಾಲಿನಲ್ಲಿ ರಾಷ್ಟ್ರದಾದ್ಯಂತ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಲ್ಲಿ ಅಗತ್ಯ ಇರುವ ಆಫೀಸ್ ಅಸಿಸ್ಟಂಟ್, ಆಫೀಸರ್ ಸ್ಕೇಲ್ 1, 2, 3 ಸೇರಿದಂತೆ ಒಟ್ಟು 8 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ – ರೀಜನಲ್ ರೂರಲ್ ಬ್ಯಾಂಕ್ |
ಹುದ್ದೆಗಳ ಹೆಸರು: | ಕ್ಲರಿಕಲ್ ಹಾಗೂ ಆಫೀಸರ್ ಹುದ್ದೆಗಳು |
ಒಟ್ಟು ಹುದ್ದೆಗಳು | 8594 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪೋಸ್)
ಯಾವುದೇ ಪದವಿ ಪಾಸ್. (ಕಂಪ್ಯೂಟರ್ ಅರಿವು, ಪ್ರಾದೇಶಿಕ ಭಾಷೆ ಅರಿವು ಇರಬೇಕು)
ಆಫೀಸರ್ ಸ್ಕೇಲ್-1 (ಅಸಿಸ್ಟಂಟ್ ಮ್ಯಾನೇಜರ್)
ಯಾವುದೇ ಪದವಿ ಪಾಸ್. (ಕಂಪ್ಯೂಟರ್ ಅರಿವು, ಪ್ರಾದೇಶಿಕ ಭಾಷೆ ಅರಿವು ಇರಬೇಕು)
ಆಫೀಸರ್ ಸ್ಕೇಲ್-2 (ಜೆನೆರಲ್ ಬ್ಯಾಂಕಿಂಗ್ ಆಫೀಸರ್ –
ಮ್ಯಾನೇಜರ್) ಯಾವುದೇ ಪದವಿ ಪಾಸ್ ಜತೆಗೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ 2 ವರ್ಷ ಕಾರ್ಯಾನುಭವ ಹೊಂದಿರಬೇಕು.
ಆಫೀಸರ್ ಸ್ಕೇಲ್-2 (ಸ್ಪೆಷಲಿಸ್ಟ್ ಆಫೀಸರ್ – ಮ್ಯಾನೇಜರ್ )
ಈ ಹುದ್ದೆಗಳ ವಿಭಾಗದಲ್ಲಿ ಸಿಎ, ಕಾನೂನು, ಟೆಕ್ನಿಕಲ್ ಆಫೀಸರ್ ಹುದ್ದೆಗಳಿದ್ದು, ಆಯಾ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಜತೆಗೆ, 1 ವರ್ಷ ಕಾರ್ಯಾನುಭವ ಹೊಂದಿರಬೇಕು. ಕಾನೂನು ಆಫೀಸರ್ ಹುದ್ದೆಗೆ 2 ವರ್ಷ ಅನುಭವ ಹೊಂದಿರಬೇಕು.
ಆಫೀಸರ್ ಸ್ಕೇಲ್-3 (ಸೀನಿಯರ್ ಮ್ಯಾನೇಜರ್)
ಯಾವುದೇ ಪದವಿ ಜತೆಗೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ 5 ವರ್ಷ ಕಾರ್ಯಾನುಭವ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಸಾರ ಕನಿಷ್ಠ ಗರಿಷ್ಠ ವಯೋಮಿತಿ ಹೊಂದಿರಬೇಕು.
ವಯೋಸಡಿಲಿಕೆ
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ (ಒಬಿಸಿ ) ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು
ವೇತನಶ್ರೇಣಿ:
ಆಫೀಸ್ ಅಸಿಸ್ಟಂಟ್ (ಮಲ್ಟಿಪರ್ಪೋಸ್) : Rs.15000-19000. |
ಆಫೀಸರ್ ಸ್ಕೇಲ್ – I : Rs.29000-33000. |
ಆಫೀಸರ್ ಸ್ಕೇಲ್ – II : Rs.33000-39000. |
ಆಫೀಸರ್ ಸ್ಕೇಲ್ – III : Rs.38000-44000. |
ಅರ್ಜಿ ಶುಲ್ಕ:
ಆಫಿಸರ್ (ಸ್ಕೇಲ್ I, II ಮತ್ತು III) ಹುದ್ದೆಗಳಿಗೆ:
ಎಸ್ಸಿ/ಎಸ್ಟಿ ಅಂಗವಿಕಲ ಅಭ್ಯರ್ಥಿಗಳು: ರೂ.175/- (GST ಒಳಗೊಂಡಂತೆ)
ಎಲ್ಲಾ ಇತರ ಅಭ್ಯರ್ಥಿಗಳು: ರೂ.850/- (GST ಒಳಗೊಂಡಂತೆ)
ಆಫಿಸ್ ಸಹಾಯಕ ಹುದ್ದೆಗಳಿಗೆ:
ಎಸ್ಸಿ/ಎಸ್ಟಿ ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು: ರೂ.175/- (GST ಒಳಗೊಂಡಂತೆ)
ಎಲ್ಲಾ ಇತರ ಅಭ್ಯರ್ಥಿಗಳು: ರೂ.850/- (GST ಒಳಗೊಂಡಂತೆ)
ಆಯ್ಕೆ ವಿಧಾನ:
ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆ (CBT) , ಮುಖ್ಯ ಪರೀಕ್ಷೆ ಜತೆಗೆ, ಸಂದರ್ಶನ ಪ್ರಕ್ರಿಯೆ ನಡೆಸಲಾಗುತ್ತದೆ, ಜೂನ್ 01ರಿಂದ 21 ರವರೆಗೆ ಆನ್ಲೈನ್ ರಿಜಿಸ್ಟ್ರೇಷನ್ ಪಡೆಯಲು ಅವಕಾಶ ನೀಡಲಾಗಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01-ಜೂನ್-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-ಜೂನ್-2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |