ಹೊಸ ನೇಮಕಾತಿ ಅಧಿಸೂಚನೆ 2024
IBPS Recruitment 2024 – ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS ) ಇಂದ 6128 ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿಗೆ ಇಲಾಖೆಯಿಂದ ದೊಡ್ಡ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS ) ಇಂದ 6128 ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿಗೆ ಇಲಾಖೆಯಿಂದ ದೊಡ್ಡ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS ) |
ಹುದ್ದೆಗಳ ಹೆಸರು: | ಕ್ಲರಿಕಲ್ |
ಒಟ್ಟು ಹುದ್ದೆಗಳು | 6128 (ಕರ್ನಾಟಕ 457) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
IBPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು,
ವಯೋಸಡಿಲಿಕೆ
ಒಬಿಸಿ (OBC) (NCL) ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ (SC/ST) ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಎಸ್ಸಿ/ಎಸ್ಟಿ /ಅಂಗವಿಕಲ/ESM/DESM ಅಭ್ಯರ್ಥಿಗಳು: ರೂ.175/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.850/-
ಆಯ್ಕೆ ವಿಧಾನ:
ಪ್ರಿಲಿಮ್ಸ್ ಪರೀಕ್ಷೆ
ಮುಖ್ಯ ಪರೀಕ್ಷೆ
ಮೂಲದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 07 ಜುಲೈ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 21 ಜುಲೈ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |