647 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – ಐಬಿಪಿಎಸ್ ನೇಮಕಾತಿ 2020

ಇನ್ಸ್ಟಿಟ್ಯೂಟ್ ಆಫ್ ಬ್ಯಾಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್ IBPS) ನೇಮಕಾತಿ 2020 ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾಲಿ ಇರುವ 647 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು,

ಒಟ್ಟು ಹುದ್ದೆಗಳು: 647

ಹುದ್ದೆಗಳ ಹೆಸರು

1) IT Officer (Scale-I)
2) Agriculture Field Officer (Scale I)
3) Rajabhasha Adhikari (Scale I)
4) Law Officer (Scale I)
5) HR/Personnel Officer (Scale I)
6) Marketing Officer (Scale I)

 

 

 

 

ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿ , ಲಾ ಪದವಿ, ಪಿಜಿ ಡಿಪ್ಲೋಮ ಇನ್ ಮಾರ್ಕೆಟಿಂಗ್, PGDBA / PGDBM/ PGPM/ PGDM
(ವಿದ್ಯಾರ್ಹತೆಯ ಕುರಿತು ಇನ್ನಷ್ಟು ಮಾಹಿತಿಗೆ ಕೆಳಗೆ ಕೊಟ್ಟಿರುವ ಅಧಿಸೂಚನೆ (ನೋಟಿಫಿಕೇಶನ್) ತಪ್ಪದೆ ಓದಿ.

ವಯೋಮಿತಿ
ಕನಿಷ್ಠ 20 ಗರಿಷ್ಠ 30
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಕಲ್ಪಿಸಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 850/-
ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ರೂ 175/-

ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಕಂಡ ಯಾವುದಾದರು ಒಂದು ಬ್ಯಾಂಕಿನಲ್ಲಿ ಭರ್ತಿ ಮಾಡಲಾಗುತ್ತದೆ.

Bank of Baroda Canara
Bank Indian Overseas Bank
UCO Bank
Bank of India
Central Bank of India
Punjab National Bank
Union Bank of India
Bank of Maharashtra
Indian Bank Punjab & Sind Bank

 

 

 

 

ಆಯ್ಕೆ ವಿಧಾನ
ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶದ ಮೂಲಕ ನೇಮಕಾತಿ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02nd November 2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23rd November 2020

ವೆಬ್ಸೈಟ್ / Website 
ನೋಟಿಫಿಕೇಶನ್ / Notification 
ಅರ್ಜಿ ಲಿಂಕ್ / Apply Online 
error: Content is protected !!