ಕ್ಲರ್ಕ್ ಅಸಿಸ್ಟಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಅಹ್ವಾನ – ICAR CIFE Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

ICAR CIFE Recruitment 2024 – ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಬರಲ್ ರಿಸರ್ಚ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಷನ್(CIFE) ನಲ್ಲಿ ಖಾಲಿ ಇರುವ 54 ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೆರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಬರಲ್ ರಿಸರ್ಚ್ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಸೆಂಟ್ರಲ್ ಇನ್ ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಷನ್(CIFE) ನಲ್ಲಿ ಖಾಲಿ ಇರುವ 54 ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೆರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಬರಲ್ ರಿಸರ್ಚ್ (ICAR CIFE)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  154
ಅರ್ಜಿ ಸಲ್ಲಿಸುವ ಬಗೆ  Offline
ಉದ್ಯೋಗ ಸ್ಥಳ  ಭಾರತದಾದ್ಯಂತ 
ಹುದ್ದೆಗಳ ವಿವರ 
ಅಸಿಸ್ಟಂಟ್ : 19
ಅಪ್ಪರ್ ಡಿವಿಷನ್ ಕ್ಲರ್ಕ್ : 2
ಲೋವರ್ ಡಿವಿಷನ್ ಕ್ಲರ್ಕ್ : 7
ಮಲ್ಟಿ ಟಾಸ್ಕಿಂಗ್ ಸ್ಟಾಫ್ : 26

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
– ಅಸಿಸ್ಟಂಟ್ : 9300/- 34800/-
– ಅಪ್ಪರ್ ಡಿವಿಷನ್ ಕ್ಲರ್ಕ್ : 5200/- 20200
– ಲೋವರ್ ಡಿವಿಷನ್ ಕ್ಲರ್ಕ್ : 5200/- 20200
– ಮಲ್ಟಿ ಟಾಸ್ಕಿಂಗ್ ಸ್ಟಾಫ್ : 5200/- 20200

ಅರ್ಜಿ ಸಲ್ಲಿಸುವ ವಿಳಾಸ:
ಕೆ.ಎಲ್. ಮೀನಾ, ಮುಖ್ಯ ಆಡಳಿತಾಧಿಕಾರಿ
ICAR-ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಶನ್, ಮುಂಬೈ

In Article ad
ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 1 ಜೂನ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 21 ಜೂನ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

Latest Jobs

close button
error: Content is protected !!