ಹೊಸ ನೇಮಕಾತಿ ಅಧಿಸೂಚನೆ 2025
ICSIL Recruitment 2025 – ಇನ್ಟೆಲಿಜೆಂಟ್ ಕಮ್ಯುನಿಕೇಷನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL) ನಿಂದ ಡೆಲ್ಲಿ ಸ್ಟೇಟ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (DSCI) ನಲ್ಲಿ ನಿಯೋಜಿಸಲು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ 05-05-2025ರಂದು ವಾಕ್-ಇನ್ ಸಂದರ್ಶನವನ್ನು ಆಯೋಜಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಇನ್ಟೆಲಿಜೆಂಟ್ ಕಮ್ಯುನಿಕೇಷನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL) ನಿಂದ ಡೆಲ್ಲಿ ಸ್ಟೇಟ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (DSCI) ನಲ್ಲಿ ನಿಯೋಜಿಸಲು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ 05-05-2025ರಂದು ವಾಕ್-ಇನ್ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
▪️ ಹುದ್ದೆ ಹೆಸರು: ಡೇಟಾ ಎಂಟ್ರಿ ಆಪರೇಟರ್
▪️ ಹುದ್ದೆಗಳ ಸಂಖ್ಯೆ: 5
▪️ ಹುದ್ದೆ ಪ್ರಕಾರ: ಔಟ್ಸೋರ್ಸ್ ಗುತ್ತಿಗೆ
▪️ ಸ್ಥಳ: ಡೆಲ್ಲಿ ಸ್ಟೇಟ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್
▪️ ಸಂಬಳ: ರೂ.24,356/-
ವಿದ್ಯಾರ್ಹತೆ ಮತ್ತು ಅನುಭವ
▪️ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ./ಬಿ.ಎ./ಬಿಕಾಂ ಅಥವಾ ಸಮಾನ ಪದವಿ ಹೊಂದಿರಬೇಕು
▪️ ಎಂಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಮತ್ತು ಟ್ಯಾಲಿ ಸೇರಿದಂತೆ ಕಂಪ್ಯೂಟರ್ ಜ್ಞಾನ ಇದ್ದು, ಟೈಪಿಂಗ್ ವೇಗವು ಕನಿಷ್ಠ 30 ಪದಗಳು ಪ್ರತಿಮಿನಿಟ್ (ಹಿಂದಿ ಅಥವಾ ಇಂಗ್ಲಿಷ್ನಲ್ಲಿ) ಇರಬೇಕು
▪️ ಕನಿಷ್ಠ 3 ತಿಂಗಳ ಅನುಭವ, 100 ಬೆಡ್ಗಳಿರುವ ಸೂಪರ್ ಸ್ಪೆಷಾಲಿಟಿ ಮೆಡಿಕಲ್ ಸಂಸ್ಥೆಯಲ್ಲಿ, ಸರ್ಕಾರಿ ಆಸ್ಪತ್ರೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ
ವಯೋಮಿತಿ
▪️ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
▪️ ಒಟ್ಟು ನೋಂದಣಿ ಶುಲ್ಕ: ರೂ.590/-
▪️ ಈ ಶುಲ್ಕವನ್ನು ICSIL ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಪಾವತಿಸಬೇಕು. ಪಾವತಿ ರಸೀದಿಯನ್ನು ಮುದ್ರಿಸಿ ಸಂದರ್ಶನದ ದಿನ ತರುವುದು ಅಗತ್ಯ.
ಅಗತ್ಯ ದಾಖಲೆಗಳು
▪️ ಮೂಲ ದಾಖಲೆಗಳು (DOB, ವಿದ್ಯಾರ್ಹತೆ, ಅನುಭವ)
▪️ ಎಲ್ಲಾ ದಾಖಲೆಗಳ ಪ್ರತಿಗಳು (1 ಸೆಟ್), ಪಾಸ್ಪೋರ್ಟ್ ಗಾತ್ರದ 2 ಫೋಟೋಗಳು
▪️ ಪಾನ್ ಕಾರ್ಡ್, ಆದಾರ್ ಕಾರ್ಡ್ ನಕಲು
▪️ ಅರ್ಜಿ ವಿವರಗಳು 10ನೇ ತರಗತಿ ಪ್ರಮಾಣಪತ್ರದಂತೆ ಸಂಪೂರ್ಣವಾಗಿ ಹೊಂದಿಕೊಂಡಿರಬೇಕು
ವಾಕ್-ಇನ್ ಸಂದರ್ಶನ ವಿವರ
▪️ ದಿನಾಂಕ: 05 ಮೇ 2025 (ಸೋಮವಾರ)
▪️ ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 12:00 ರವರೆಗೆ
▪️ ಸ್ಥಳ: ICSIL, ಅಡ್ಮಿನಿಸ್ಟ್ರೇಟಿವ್ ಬಿಲ್ಡಿಂಗ್, ಮೊದಲ ಮಹಡಿ, ಪೋಸ್ಟ್ ಆಫೀಸ್ ಮೇಲಿದೆ, ಓಖ್ಲಾ ಇಂಡಸ್ಟ್ರಿಯಲ್ ಎಸ್ಟೇಟ್, ಫೇಸ್-3, ನವದೆಹಲಿ – 110020
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ