ಇಂಡಸ್ಟ್ರಿಯಲ್ ಬ್ಯಾಂಕ್ ನಲ್ಲಿ 226 ಖಾಲಿ ಹುದ್ದೆಗಳ ಭರ್ತಿ : IDBI Bank Recruitment 2022

ಇಂಡಸ್ಟ್ರಿಯಲ್ ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿ ಅದೋಸೂಚನೆ ಪ್ರಕಟವಾಗಿದೆ.

IDBI Bank Recruitment 2022: ಇಂಡಸ್ಟ್ರಿಯಲ್ ಬ್ಯಾಂಕ್‌ ಆಫ್‌ ಇಂಡಿಯಾವು (ಐಡಿಬಿಐ) ಸ್ಪೆಷಿಯಲಿಸ್ಟ್‌ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಇದೀಗ ಅರ್ಜಿ ಸ್ವೀಕಾರ ಆರಂಭಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಇಂಡಸ್ಟ್ರಿಯಲ್ ಬ್ಯಾಂಕ್‌ ಆಫ್‌ ಇಂಡಿಯಾ
ಹುದ್ದೆಗಳ ಹೆಸರು: ಸ್ಪೆಷಿಯಲಿಸ್ಟ್‌ ಕೇಡರ್ ಆಫೀಸರ್
ಒಟ್ಟು ಹುದ್ದೆಗಳು  226
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
 ಹುದ್ದೆಗಳ ವಿವರ
ಎಜಿಎಂ (ಗ್ರೇಡ್‌ ಸಿ) : 10
ಮ್ಯಾನೇಜರ್ (ಗ್ರೇಡ್‌-ಬಿ) : 82
ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ (ಡಿಜಿಎಂ) ಗ್ರೇಡ್‌ ಡಿ : 8
ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್ – ಗ್ರೇಡ್‌ ಸಿ: 95
ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ – ಗ್ರೇಡ್‌ ಡಿ: 25
ಅಸಿಸ್ಟಂಟ್ ಜೆನೆರಲ್ ಮ್ಯಾನೇಜರ್- ಗ್ರೇಡ್‌ ಸಿ : 6 

ವಿದ್ಯಾರ್ಹತೆ:
ಈ ಮೇಲಿನ ಹುದ್ದೆಗಳಿಗೆ ಬಿ.ಟೆಕ್ / ಬಿಇ / ಇತರೆ ಯಾವುದೇ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕನಿಷ್ಠ 25 ವರ್ಷ ಪೂರೈಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಗರಿಷ್ಠ ಮೇಲಿನ ಹುದ್ದೆಗಳಿಗೆ ಅನುಗುಣವಾಗಿ 40 / 35 / 45 / 40 / 45 / 40 ವರ್ಷ ಮೀರಿರಬಾರದು.

ವೇತನಶ್ರೇಣಿ:
ಬ್ಯಾಂಕ್‌ ಸ್ಪೆಷಿಯಲಿಸ್ಟ್‌ ಕೇಡರ್ ಹುದ್ದೆಗಳಿಗೆ ರೂ.36,000- 64,000 ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.1000.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.1000.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.200.
ಅರ್ಜಿ ಶುಲ್ಕವನ್ನು ಡೆಬಿಟ್ / ಕ್ರೆಡಿಟ್ ಕಾರ್ಡ್‌ / ಇಂಟರ್ನೆಟ್ ಬ್ಯಾಂಕಿಂಗ್ / ಐಎಂಪಿಎಸ್ / ಕ್ಯಾಶ್‌ ಕಾರ್ಡ್‌, ಮೊಬೈಲ್‌ ವ್ಯಾಲೆಟ್‌ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ: 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  25-06-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  10-07-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!