WhatsApp Telegram Group

600 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – ಪದವಿ ಆದವರಿಗೆ IDBI

ಹೊಸ ನೇಮಕಾತಿ ಅಧಿಸೂಚನೆ 2023

IDBI Bank Recruitment 2023 – ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಅಭಿವೃದ್ಧಿ ಹಣಕಾಸು ಸಂಸ್ಥೆ ಮತ್ತು ಜೀವ ವಿಮಾ ನಿಗಮದ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿರುವ ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ ಖಾಲಿ ಇರುವ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ IDBI
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು  600
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ  ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
-ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ
– ಎಸ್ಸಿ, ಎಸ್ಟಿ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ
– ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

In Article ad

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 36000/- ಮಾಸಿಕ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:
– ಎಲ್ಲಾ ಇತರ ಅಭ್ಯರ್ಥಿಗಳಿಗೆ (ಅರ್ಜಿ ಶುಲ್ಕ + ಸೂಚನೆ ಶುಲ್ಕಗಳು) ಒಟ್ಟು : ರೂ. 1000/-
– ಎಸ್ಸಿ,ಎಸ್ಟಿ,ಒಬಿಸಿ ಅಭ್ಯರ್ಥಿಗಳಿಗೆ (ಇಂಟಿಮೇಷನ್ ಶುಲ್ಕಗಳು): ರೂ. 200/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು.

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28 ಫೆಬ್ರುವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button