ಹೊಸ ನೇಮಕಾತಿ ಅಧಿಸೂಚನೆ 2024
IDBI Recruitment 2024 Apply Online for 600 Junior Assistant Manager Posts – ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಕೃಷಿ ಆಸ್ತಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
IDBI Recruitment 2024 Apply Online – ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ನಲ್ಲಿ 600 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಕೃಷಿ ಆಸ್ತಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
IDBI Recruitment 2024 Apply Online
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) |
ಹುದ್ದೆಗಳ ಹೆಸರು | ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಕೃಷಿ ಆಸ್ತಿ ಅಧಿಕಾರಿ |
ಒಟ್ಟು ಹುದ್ದೆಗಳು | 600 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – 500 |
ಕೃಷಿ ಆಸ್ತಿ ಅಧಿಕಾರಿ – 100 |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Sc, BE/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಾಸಾಗಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು .
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 51,166-/- ರೂ ಗಳಿಂದ 54,166/- ರೂ ಗಳ ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1050/- ರೂ ಶುಲ್ಕವನ್ನು ಪಾವತಿಸಬೇಕಿದ್ದು,
SC ST ಅಭ್ಯರ್ಥಿಗಳು 250/- ರೂ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
IDBI Recruitment 2024 Apply Online
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21 ನವೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ನವೆಂಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |