IFGTB – ಲೋವರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ

ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ 2022

IFGTB Recruitment 2022: ಇನ್ಸ್ಟಿಟ್ಯೂಟ್ ಆಫ್ ಫಾರೆಸ್ಟ್ ಜೆನೆಟಿಕ್ ಮತ್ತು ಟ್ರೀ ಬ್ರೀಡಿಂಗ್ ಸಂಸ್ಥೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಇನ್ಸ್ಟಿಟ್ಯೂಟ್ ಆಫ್ ಫಾರೆಸ್ಟ್ ಜೆನೆಟಿಕ್ ಮತ್ತು ಟ್ರೀ ಬ್ರೀಡಿಂಗ್ ಸಂಸ್ಥೆ (IFGTB )
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್, ಲೋವರ್ ಡಿವಿಷನ್ ಕ್ಲರ್ಕ್, ಟೆಕ್ನಿಕಲ್ ಅಸಿಸ್ಟೆಂಟ್ 
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – 10ನೇ ತರಗತಿ ಪಾಸ್
ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – 12ನೇ ತರಗತಿ ಪಾಸ್ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು – ಬಿ.ಎಸ್ಸಿ (ಬಾಟನಿ/ಅಗ್ರಿ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:

ಮಲ್ಟಿ ಟಾಸ್ಕಿಂಗ್ ಸ್ಟಾಫ್
ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ : ಕನಿಷ್ಠ 18 ಗರಿಷ್ಠ 27 ವರ್ಷಗಳು  ಒಬಿಸಿ ಅಭ್ಯರ್ಥಿಗಳಿಗೆ : ಕನಿಷ್ಠ  18 ಗರಿಷ್ಠ 30 ವರ್ಷಗಳು  ಪ.ಪಂಗಡದ ಅಭ್ಯರ್ಥಿಗಳಿಗೆ : ಕನಿಷ್ಠ  18 ಗರಿಷ್ಠ  32 ವರ್ಷಗಳು 

ಇಂದೇ ಅರ್ಜಿ ಸಲ್ಲಿಸಿ – BMTC ಇಂದ ಅಭ್ಯರ್ಥಿಗಳಿಗೆ ಉಚಿತ ವಾಹನ ತರಬೇತಿಗೆ ಅರ್ಜಿ ಅಹ್ವಾನ 

ಲೋವರ್ ಡಿವಿಷನ್ ಕ್ಲರ್ಕ್
 ಸಾಮಾನ್ಯ ಅಭ್ಯರ್ಥಿಗಳಿಗೆ : ಕನಿಷ್ಠ  18 ಗರಿಷ್ಠ 27 ವರ್ಷಗಳು  ಒಬಿಸಿ ಅಭ್ಯರ್ಥಿಗಳಿಗೆ : ಕನಿಷ್ಠ  18 ಗರಿಷ್ಠ 30 ವರ್ಷಗಳು ಪ.ಪಂಗಡದ ಅಭ್ಯರ್ಥಿಗಳಿಗೆ : ಕನಿಷ್ಠ  18 ಗರಿಷ್ಠ 32 ವರ್ಷಗಳು 

ಟೆಕ್ನಿಕಲ್ ಅಸಿಸ್ಟೆಂಟ್
ಈ ಡಬ್ಲ್ಯೂ ಎಸ್ಅಭ್ಯರ್ಥಿಗಳಿಗೆ : ಗರಿಷ್ಠ 21 ಗರಿಷ್ಠ 30 ವರ್ಷಗಳು ಒಬಿಸಿ ಅಭ್ಯರ್ಥಿಗಳಿಗೆ : ಗರಿಷ್ಠ 21 ಗರಿಷ್ಠ 33 ವರ್ಷಗಳು 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ರೂ.29,200/- ವೇತನ ನಿಗದಿ ಮಾಡಲಾಗಿದೆ.

ಉದ್ಯೋಗ ಸುದ್ದಿ – ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ 

ಅರ್ಜಿ ಶುಲ್ಕ:

ಮಲ್ಟಿ ಟಾಸ್ಕಿಂಗ್ ಸ್ಟಾಫ್
• ಈ ಡಬ್ಲ್ಯೂ ಎಸ್/ ಒಬಿಸಿ ಅಭ್ಯರ್ಥಿಗಳು – ರೂ. 500
• ಮಹಿಳಾ/ ಪ.ಪಂ./ ಪಿಡಬ್ಲ್ಯೂಡಿ/ ಈಎಸ್ಎಮ್ ಅಭ್ಯರ್ಥಿಗಳು – ರೂ. 250

ಲೋವರ್ ಡಿವಿಷನ್ ಕ್ಲರ್ಕ್
• ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು – ರೂ. 1000
• ಮಹಿಳಾ/ ಪ.ಜಾತಿ/ ಪ.ಪಂ/ ಈಎಸ್ಎಮ್ ಅಭ್ಯರ್ಥಿಗಳು – ರೂ. 500

ಟೆಕ್ನಿಕಲ್ ಅಸಿಸ್ಟೆಂಟ್
• ಈ ಡಬ್ಲ್ಯೂ ಎಸ್/ ಒಬಿಸಿ ಅಭ್ಯರ್ಥಿಗಳು – ರೂ. 1500
• ಮಹಿಳಾ/ ಪಿಡಬ್ಲ್ಯೂಡಿ/ ಈಎಸ್ಎಮ್ ಅಭ್ಯರ್ಥಿಗಳು – ರೂ. 750

ಆಯ್ಕೆ ವಿಧಾನ:
ಇನ್ಸ್ಟಿಟ್ಯೂಟ್ ಆಫ್ ಫಾರೆಸ್ಟ್ ಜೆನೆಟಿಕ್ ಮತ್ತು ಟ್ರೀ ಬ್ರೀಡಿಂಗ್ ಸಂಸ್ಥೆ (IFGTB) ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಲಿಖಿತ ಪರೀಕ್ಷೆ ಜೊತೆಗೆ ಸ್ಕಿಲ್ ಟೆಸ್ಟ್/ಟೈಪಿಂಗ್ ಟೆಸ್ಟ್ ನಡೆಸಲಾಗುವುದು)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಅಕ್ಟೋಬರ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ನವೆಂಬರ್ 25, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!