ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕರು ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – IGNOU Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IGNOU Recruitment 2023 – ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ (IGNOU)ದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ (IGNOU)ದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ್ವವಿದ್ಯಾಲಯ – IGNOU
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 102
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ – 50
ಸ್ಟೆನೋಗ್ರಾಫರ್ – 52
ಒಟ್ಟು ಹುದ್ದೆಗಳು – 102

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಈ ಕೆಳಕಂಡತೆ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
* 2ಎ/2ಬಿ/3ಎ/3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ
* ಎಸ್ಸಿ/ಎಸ್ಟಿ/ಪ್ರವರ್ಗ-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ
ಜೂನಿಯರ್ ಅಸಿಸ್ಟೆಂಟ್ ಟೈಪಿಸ್ಟ್ ಹುದ್ದೆಗಳಿಗೆ ರೂ.19,900/- 63,200/-
ಸ್ಟೆನೋಗ್ರಾಫರ್ ಹುದ್ದೆಗಳಿಗೆ 25,500/- 81,100/- ರೂ ಮಾಸಿಕ ವೇತನ ನೀಡಲಾಗುವದು.

ಅರ್ಜಿ ಶುಲ್ಕ:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2ಎ/2ಬಿ/3ಎ/3ಬಿ) ಅಭ್ಯರ್ಥಿಗಳಿಗೆ ರೂ 1000/-
* ಎಸ್ಸಿ/ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ 600/-
* ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಟೈಪಿಂಗ್ ಹಾಗೂ ಸ್ಟೆನೋಗ್ರಫಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 7 ಡಿಸೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 21 ಡಿಸೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button