WhatsApp Telegram Group

ಜೂನಿಯರ್ ಅಸಿಸ್ಟಂಟ್ ಹಾಗೂ ವಿವಿಧ ಹುದ್ದೆಗಳು – IIT Dharwad Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

IIT Dharwad Recruitment 2023 – ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಇಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಶಿಯನ್ ಜೂನಿಯರ್ ಅಸಿಸ್ಟೆಂಟ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಇಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಶಿಯನ್ ಜೂನಿಯರ್ ಅಸಿಸ್ಟೆಂಟ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ – IIT Dharwad
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  22
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 27 ವರ್ಷದಿಂದ 50 ವರ್ಷದವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ನಿಯಮಗಳ ಪ್ರಕಾರ ಆಯ್ಕೆಯದಿರುವ ಅಭ್ಯರ್ಥಿಗಳಿಗೆ ವೇತನ ನಿಗದಿಯಾಗಿರುತ್ತದೆ.

ಅರ್ಜಿ ಶುಲ್ಕ:
🔸ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.500/-
🔸 ಎಸ್ಸಿ ಎಸ್ಟಿ ಮಾಜಿ ಸೈನಿಕ ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

In Article ad

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 12 ಸೆಪ್ಟೆಂಬರ್ 2023

ಅರ್ಜಿ ಸಲಿಸಲು ಕೊನೆಯ ದಿನಾಂಕ – 02 ಅಕ್ಟೋಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button