ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕ, ರಿಜಿಸ್ಟರ್ ಹಾಗೂ ವಿವಿಧ ಹುದ್ದೆಗಳು – IIT Dharwad Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

IIT Dharwad Recruitment 2024 – ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ರಿಜಿಸ್ಟರ್, ಜೂನಿಯರ್ ಸುಪರಿಟೆಂಡೆಂಟ್, ಕಿರಿಯ ಸಹಾಯಕ, ತಾತ್ರಿಕ ಅಧಿಕಾರಿ, ಕ್ಸ್ ಮತ್ತು ಜೆನಿಯರ್ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ರಿಜಿಸ್ಟರ್, ಜೂನಿಯರ್ ಸುಪರಿಟೆಂಡೆಂಟ್, ಕಿರಿಯ ಸಹಾಯಕ, ತಾತ್ರಿಕ ಅಧಿಕಾರಿ, ಕ್ಸ್ ಮತ್ತು ಜೆನಿಯರ್ ತಂತ್ರಜ್ಞ ಸೇರಿದಂತೆ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

IIT Dharwad Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ – IIT Dharwad Recruitment 2024
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಧಾರವಾಡ

 

ಸಹಾಯಕ ರಿಜಿಸ್ಟರ್ : 2
ಜೂನಿಯರ್ ಸುಪರಿಟೆಂಡೆಂಟ್ : 1
ಕಿರಿಯ ಸಹಾಯಕ : 3
ತಾಂತ್ರಿಕ ಅಧಿಕಾರಿ : 1
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1
ಸಿ ಎಸ ಇ : 2
ಭೌತಶಾಸ್ತ್ರ : 1
ಸಿಸಿಎಸ್ : 1
ಜೂನಿಯರ್ ತಂತ್ರಜ್ಞ : 1

ವಿದ್ಯಾರ್ಹತೆ 
ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.

ಅರ್ಜಿ ಶುಲ್ಕ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

ಆಯ್ಕೆ ವಿಧಾನ
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

IIT Dharwad Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 7 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ಸೆಪ್ಟೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button