IITTM Recruitment 2022: ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ ಯಲ್ಲಿ ಖಾಲಿ ಇರುವ 31 ಪ್ರವಾಸೋದ್ಯಮ ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ಸಂಸ್ಥೆ |
ಹುದ್ದೆಗಳ ಹೆಸರು: | ವ್ಯವಸ್ಥಾಪಕ ಮತ್ತು ಸಹಾಯಕ ವ್ಯವಸ್ಥಾಪಕ |
ಒಟ್ಟು ಹುದ್ದೆಗಳು | 31 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಪ್ರವಾಸೋದ್ಯಮ ವ್ಯವಸ್ಥಾಪಕ | 12 |
ಸಹಾಯಕ ವ್ಯವಸ್ಥಾಪಕ | 19 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ರಿಂದ 75,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್ಲೈನ್/ಆಫ್ಲೈನ್ ಮೂಲಕವೂ ಪಾವತಿಸಬಹುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 30 ಜುಲೈ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 5 ಆಗಸ್ಟ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |