ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಿಯುಸಿ ಹಾಗೂ ಪದವಿಧರರಿಗೆ ಹೊಸ ನೇಮಕಾತಿ 2024 – IMCR Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

IMCR Recruitment 2024 – ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 44 ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷನ್ ಮತ್ತು ಲ್ಯಾಬೊರೇಟರಿ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಯು ಭಾರತ ಸರ್ಕಾರದ ಆರೋಗ್ಯ ಸಂಶೋಧನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಧನಸಹಾಯ ಪಡೆಯುವ ಸಂಸ್ಥೆಯಾಗಿದ್ದು, ಪ್ರಸ್ತುತ ಇಲ್ಲಿ ಖಾಲಿ ಇರುವ 44 ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷನ್ ಮತ್ತು ಲ್ಯಾಬೊರೇಟರಿ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 44
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಉದ್ಯೋಗ ಸ್ಥಳ ಭಾರತದಾದ್ಯಂತ

ಹುದ್ದೆಗಳ ವಿವರ 
ಟೆಕ್ನಿಕಲ್ ಅಸಿಸ್ಟೆಂಟ್ : 8
ಟೆಕ್ನಿಷನ್ : 14
ಲ್ಯಾಬೊರೇಟರಿ ಅಟೆಂಡೆಂಟ್ : 22

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC/ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಟೆಕ್ನಿಕಲ್ ಅಸಿಸ್ಟೆಂಟ್ : 30
ಟೆಕ್ನಿಷನ್ : 28
ಲ್ಯಾಬೊರೇಟರಿ ಅಟೆಂಡೆಂಟ್ : 25

ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 3ವರ್ಷ
SC/ST ಅಭ್ಯರ್ಥಿಗಳಿಗೆ : 5ವರ್ಷ
PwD ಅಭ್ಯರ್ಥಿಗಳಿಗೆ : 10ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
– ಟೆಕ್ನಿಕಲ್ ಅಸಿಸ್ಟೆಂಟ್ : Rs.35400-112400
– ಟೆಕ್ನಿಷನ್ : Rs.19900-63200
– ಲ್ಯಾಬೊರೇಟರಿ ಅಟೆಂಡೆಂಟ್ : Rs.18000-56900

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳಿಗೆ : 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 30 ಮೇ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 16 ಜೂನ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

JOBS BY QUALIFICATION

close button