WhatsApp Telegram Group

ಬೆಂಗಳೂರು ಆದಾಯ ತೆರಿಗೆ ಇಲಾಖೆ ನೇಮಕಾತಿ 2023 – Income Tax Bengaluru Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Income Tax Bengaluru Recruitment 2023 – ಆದಾಯ ತೆರಿಗೆ ಇಲಾಖೆ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಆದಾಯ ತೆರಿಗೆ ಇಲಾಖೆ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಆದಾಯ ತೆರಿಗೆ ಇಲಾಖೆ ಬೆಂಗಳೂರು Income Tax Bengaluru
ಹುದ್ದೆಗಳ ಹೆಸರು: ಇನ್ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಟ್ಯಾಕ್ಸ್ ಅಸಿಸ್ಟೆಂಟ್ ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು  61
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

ವಿದ್ಯಾರ್ಹತೆ:
ಇನ್ಸ್ಪೆಕ್ಟರ್ ಇನ್ಕಮ್ ಟ್ಯಾಕ್ಸ್ ಹಾಗೂ ಟ್ಯಾಕ್ಸ್ ಅಸಿಸ್ಟೆಂಟ್

ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಹೊಂದಿದ್ದರೂ ಕೂಡ ಅರ್ಜಿಗಳನ್ನು ಸಲ್ಲಿಸಬಹುದು

ಮಲ್ಟಿ ಟಾಸ್ಕಿಂಗ್ ಸ್ಟಾಪ್
ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು

In Article ad

ವಯೋಮಿತಿ:
ಆದಾಯ ತೆರಿಗೆ ಇಲಾಖೆ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ ಅಭ್ಯರ್ಥಿಗಳಿಗೆ 18 ವರ್ಷಗಳು ಗರಿಷ್ಠ 30 ವರ್ಷಗಳು ವಯೋಮಿತಿ ಹೊಂದಿರಬೇಕು

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ನೀಡಲಾಗಿದೆ
ಪ್ರತಿಭಾನ್ವಿತ ಕ್ರೀಡಾ ಅಭ್ಯರ್ಥಿಗಳಿಗೆ 05 ವರ್ಷ ನೀಡಲಾಗಿದೆ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/- ರೂ.44,950 ರವರೆಗೆ ವೇತನವನ್ನು ನಿಗದಿಪಡಿಸಲಾಗಿದೆ

In Article ad

ಅರ್ಜಿ ಶುಲ್ಕ:
ಬೆಂಗಳೂರು ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ
ಎಸ್ಸಿ/ಎಸ್ಟಿ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ಪಾವತಿಸಬೇಕು
(ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪೋಸ್ಟ್ ಆಫೀಸ್ ಮೂಲಕ ಅಥವಾ ಡಿಡಿ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು)

ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 06 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 24 2023
   

In Article ad
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button