ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022

Income Tax Department Recruitment 2022: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ 20 ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಆದಾಯ ತೆರಿಗೆ ಇಲಾಖೆಯ
ಹುದ್ದೆಗಳ ಹೆಸರು:ಸಹಾಯಕ ನಿರ್ದೇಶಕ
ಒಟ್ಟು ಹುದ್ದೆಗಳು 20
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕದ ಅನ್ವಯ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 15,600/- ರಿಂದ 39,100/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ಜೂನ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಜೂನ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

close button