ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022
Income Tax Department Recruitment 2022: ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಆದಾಯ ತೆರಿಗೆ ಇಲಾಖೆ |
ಹುದ್ದೆಗಳ ಹೆಸರು: | ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್, ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್ |
ಒಟ್ಟು ಹುದ್ದೆಗಳು | 24 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್-01
ಟ್ಯಾಕ್ಸ್ ಅಸಿಸ್ಟೆಂಟ್ -05
ಮಲ್ಟಿ ಟಾಸ್ಕಿಂಗ್ ಸ್ಟಾಫ್-18
ಒಟ್ಟು 24 ಹುದ್ದೆಗಳು
ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು
ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್,ಟ್ಯಾಕ್ಸ್ ಅಸಿಸ್ಟೆಂಟ್- ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು
ವಯೋಮಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18-25 ವರ್ಷಗಳು
ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್- 18-30 ವರ್ಷಗಳು
ಟ್ಯಾಕ್ಸ್ ಅಸಿಸ್ಟೆಂಟ್- 18-27 ವರ್ಷಗಳು
ವೇತನಶ್ರೇಣಿ:
ಇನ್ಕಂ ಟ್ಯಾಕ್ಸ್ ಇನ್ಸ್ಪೆಕ್ಟರ್- ಮಾಸಿಕ ರೂ.34,800/-
ಟ್ಯಾಕ್ಸ್ ಅಸಿಸ್ಟೆಂಟ್ -ಮಾಸಿಕ ರೂ.20,200
ಮಲ್ಟಿ ಟಾಸ್ಕಿಂಗ್ ಸ್ಟಾಫ್-ಮಾಸಿಕ ರೂ.20,200
ಆಯ್ಕೆ ವಿಧಾನ
ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಶಾರ್ಟ್ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆದಾಯ ತೆರಿಗೆಯ ಹೆಚ್ಚುವರಿ ಆಯುಕ್ತರು
ಮುಖ್ಯ ಕಚೇರಿ
ಮೊದಲ ಮಹಡಿ, ಕೊಠಡಿ ಸಂಖ್ಯೆ 14
ಆಯಕಾರ್ ಭವನ್, ಪಿ-7
ಚೌರಿಂಘೀ ಸ್ಕ್ವೇರ್
ಕೊಲ್ಕತ್ತಾ-700069
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01/03/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18/04/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |