ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ತೆರಿಗೆ ಸಹಾಯಕ ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – SSLC ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

ಆದಾಯ ತೆರಿಗೆ ಇಲಾಖೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಎಸೆಸೆಲ್ಸಿ ಪಾಸಾದವರಿಗೆ ಚಾಲಕ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Income Tax Department Recruitment 2023: ಆದಾಯ ತೆರಿಗೆ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಆದಾಯ ತೆರಿಗೆ ಇಲಾಖೆ Income Tax Department
ಹುದ್ದೆಗಳ ಹೆಸರು:ಇನ್​ಸ್ಪೆಕ್ಟರ್, ತೆರಿಗೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್
ಒಟ್ಟು ಹುದ್ದೆಗಳು 72
ಉದ್ಯೋಗದ ಸ್ಥಳಭಾರತದಾದ್ಯಂತ 

ವಿದ್ಯಾರ್ಹತೆ:
ಆದಾಯ ತೆರಿಗೆ ಇನ್​​ಸ್ಪೆಕ್ಟರ್ – ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಮುಗಿಸಿರಬೇಕು.
ತೆರಿಗೆ ಸಹಾಯಕ – ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಮುಗಿಸಿರಬೇಕು.
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS) – ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ
ಮುಗಿಸಿರಬೇಕು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ 300 ವಿವಿಧ ಖಾಲಿ ಹುದ್ದೆಗಳು 

ವಯೋಮಿತಿ:
ಆದಾಯ ತೆರಿಗೆ ಇನ್​​ಸ್ಪೆಕ್ಟರ್- 18 ರಿಂದ 30 ವರ್ಷ
ತೆರಿಗೆ ಸಹಾಯಕ- 18 ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- 18 ರಿಂದ 27 ವರ್ಷ

ವಯೋಮಿತಿ ಸಡಿಲಿಕೆ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು- 5 ವರ್ಷ
SC/ST ಅಭ್ಯರ್ಥಿಗಳು- 10 ವರ್ಷ

ವೇತನಶ್ರೇಣಿ:
ಆದಾಯ ತೆರಿಗೆ ಇನ್​​ಸ್ಪೆಕ್ಟರ್- ಮಾಸಿಕ ರೂ. 9,300-34,800
ತೆರಿಗೆ ಸಹಾಯಕ- ಮಾಸಿಕ  ರೂ.5,200-20,200
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)- ಮಾಸಿಕ ರೂ.5,200-20,200

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06/02/2023
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button