ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022 : Income Tax Recruitment 2022

ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ 2022

Income Tax Recruitment 2022: ಆದಾಯ ತೆರಿಗೆ ನೇಮಕಾತಿ 2022: ಸ್ಪೋರ್ಟ್ಸ್ ಕೋಟಾದ ಮೂಲಕ ಆದಾಯ ತೆರಿಗೆ ಇನ್ಸ್‌ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಆದಾಯ ತೆರಿಗೆ ಇಲಾಖೆ 
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  24
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

 

ಆದಾಯ ತೆರಿಗೆ ಇನ್ಸ್ಪೆಕ್ಟರ್ – 01
ವಿದ್ಯಾರ್ಹತೆ: ಆದಾಯ ತೆರಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ ಅಥವಾ ತತ್ಸಮಾನ.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18- ಗರಿಷ್ಠ 30 ವರ್ಷಗಳು

 

 

ತೆರಿಗೆ ಸಹಾಯಕ – 05
ವಿದ್ಯಾರ್ಹತೆ: ಆದಾಯ ತೆರಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವಿ ಅಥವಾ ತತ್ಸಮಾನ; ಮತ್ತು ಡೇಟಾ ಎಂಟ್ರಿ ವೇಗವನ್ನು ಹೊಂದಿರುವುದು
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18- ಗರಿಷ್ಠ 27 ವರ್ಷಗಳು

ಮಲ್ಟಿ-ಟಾಸ್ಕಿಂಗ್ ಸ್ಟಾಫ್ – 10
ವಿದ್ಯಾರ್ಹತೆ: ಆದಾಯ ತೆರಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಬೋರ್ಡ್ ಕೌನ್ಸಿಲ್‌ನಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಾಸ್.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18- ಗರಿಷ್ಠ 25 ವರ್ಷಗಳು

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಪಡಿಸಿಲ್ಲ,

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ   
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  18 ಏಪ್ರಿಲ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!