ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2022 : India Post Recruitment 2022

 

India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಟಾಫ್​​ ಕಾರ್​​ ಡ್ರೈವರ್​ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತ ಅಂಚೆ ಕಚೇರಿ
ಹುದ್ದೆಗಳ ಹೆಸರು:ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು 20
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಉದ್ಯೋಗ ಸ್ಥಳ ಬೆಂಗಳೂರು – ನವದೆಹಲಿ

 

ಸಿಬ್ಬಂದಿ ಕಾರು ಚಾಲಕ (ಗ್ರೇಡ್​ ಸಿ) 1
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯಸ್ಸು ಮೀರಿರಬಾರದು.
ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಿಬ್ಬಂದಿ ಕಾರ್ ಚಾಲಕ 19
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ಗರಿಷ್ಟ 27ವರ್ಷ ವಯಸ್ಸು ಮೀರಿರಬಾರದು.
ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19900-63200 ರೂ. ಪ್ರತಿ ತಿಂಗಳು

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್, ಥಿಯರಿ ಟೆಸ್ಟ್ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  26 ಆಗಸ್ಟ್​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಸೆಪ್ಟೆಂಬರ್​​ 2022
  

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button