ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಚೆ ಇಲಾಖೆ ನೇರ ನೇಮಕಾತಿ 2023 – SSLC ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

Post Office Recruitment 2023: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 04 ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 04 ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ Post Office
ಹುದ್ದೆಗಳ ಹೆಸರು:ಸ್ಟಾಫ್ ಕಾರ್​ ಡ್ರೈವರ್
ಒಟ್ಟು ಹುದ್ದೆಗಳು 04
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 14 2023 ಕ್ಕೆ ಕನಿಷ್ಠ 18 ವರ್ಷ ಮತ್ತು 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು- 5 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳು- 3 ವರ್ಷ
ಮಾಜಿ ಸೈನಿಕ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು- 8 ವರ್ಷ
ಮಾಜಿ ಸೈನಿಕ (ಒಬಿಸಿ) ಅಭ್ಯರ್ಥಿಗಳು- 6 ವರ್ಷ

ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್​, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ
ಅಂಚೆ ಇಲಾಖೆ, ಆಡಳಿತ ವಿಭಾಗ, ನವದೆಹಲಿ – 110001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 31 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 14 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button