WhatsApp Telegram Group

ಬೆಂಗಳೂರು ಅಂಚೆ ಇಲಾಖೆ ನೇಮಕಾತಿ 2023 – India Post Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

India Post Recruitment 2023 – ಬೆಂಗಳೂರು ಅಂಚೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಬೆಂಗಳೂರು ಅಂಚೆ  ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ಅಂಚೆ ಇಲಾಖೆ – India Post Bangalore
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಹುದ್ದೆಗಳ ವಿವರ
• ಮೋಟಾರ್ ವೆಹಿಕಲ್ ಮೆಕ್ಯಾನಿಕ್ : 2
• ಮೋಟಾರು ವಾಹನ ಎಲೆಕ್ಟ್ರಿಷಿಯನ್ : 1
• ಪೇಂಟರ್ : 1
• ಟೈರ್ಮನ್ 1 

ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 8ನೇ ತರಗತಿ ಪೂರ್ಣಗೋಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಇಂಡಿಯಾ ಪೋಸ್ಟ್ ಆಫೀಸ್  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 01-ಜುಲೈ-2023 ಕ್ಕೆ ಕನಿಷ್ಠ 18 ವರ್ಷಗಳು & ಗರಿಷ್ಠ 30 ವರ್ಷಗಳನ್ನು ಮಿರಬಾರದು.

In Article ad

ವಯೋಮಿತಿ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ:
ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.19900-63200/- ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
ಇಂಡಿಯಾ ಪೋಸ್ಟ್ ಆಫೀಸ್  ನೇಮಕಾತಿ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

In Article ad

ಅರ್ಜಿ ಸಲ್ಲಿಸುವ ವಿಳಾಸ
ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ನಂ.4, ಬಸವೇಶ್ವರ ರಸ್ತೆ, ವಸಂತ ನಗರ, ಬೆಂಗಳೂರು-560001

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  15- ಜುಲೈ -2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05- ಆಗಸ್ಟ್ – 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button