ಹೊಸ ನೇಮಕಾತಿ ಅಧಿಸೂಚನೆ 2023
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಅಂಚೆ ಇಲಾಖೆ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ಮೆಕ್ಯಾನಿಕ್ (ಮೋಟಾರು ವಾಹನ) 3 |
ಮೋಟಾರು ವಾಹನ ಎಲೆಕ್ಟ್ರಿಷಿಯನ್ 2 |
ವೆಲ್ಡರ್ 1 |
ಟೈರ್ಮನ್ 1 |
ಟಿನ್ಸ್ಮಿತ್ 1 |
ವರ್ಣಚಿತ್ರಕಾರ 1 |
ಕಮ್ಮಾರ 1 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 8ನೇ ತರಗತಿ ವಿದ್ಯಾರ್ಹತೆ ಜೊತೆಗೆ ಇತರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ : Rs.19,900/- ರೂಗಳವರೆಗೆ ವೇತನವನ್ನು ನಿಗದಿ ಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.
ಅರ್ಜಿ ಸಲ್ಲಿಸುವ ವಿಳಾಸ:
ಹಿರಿಯ ವ್ಯವಸ್ಥಾಪಕರು, ಮೇಲ್ ಮೋಟಾರ್ ಸೇವೆ, 134-ಎ, ಸುದಮ್
ಕಲು ಅಹಿರೆ ಮಾರ್ಗ, ವರ್ಲ್, ಮುಂಬೈ 14000
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13 ಎಪ್ರಿಲ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 13 ಮೇ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ / ಅರ್ಜಿ ಫಾರ್ಮ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |