ಹೊಸ ನೇಮಕಾತಿ ಅಧಿಸೂಚನೆ 2023
Karnataka Post Office Recruitment 2023: ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಅಂಚೆ ಇಲಾಖೆ – India Post |
ಹುದ್ದೆಗಳ ಹೆಸರು: | ಗ್ರಾಮೀಣ ಡಾಕ್ ಸೇವಕ (ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್) |
ಒಟ್ಟು ಹುದ್ದೆಗಳು | 12,828 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 12,828 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 48 ಹುದ್ದೆಗಳು ಖಾಲಿ ಇದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನಶ್ರೇಣಿ:
• ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 12,000 – 29,380/-
• ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ರೂ. 10,000 – 24,470/-
ಅರ್ಜಿ ಶುಲ್ಕ:
• ಪ.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು ರೂ. 100
ಆಯ್ಕೆ ವಿಧಾನ:
10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಮೇ 22, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜೂನ್ 11, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |