ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅಂಚೆ ಇಲಾಖೆಯಲ್ಲಿ1899 ಹುದ್ದೆಗಳಿಗೆ ಅರ್ಜಿ ಅಹ್ವಾನ – India Post Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

India Post Recruitment 2023 – ಭಾರತೀಯ ಅಂಚೆ ಇಲಾಖೆಯಲ್ಲಿ 1899 ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಅಂಚೆ ಇಲಾಖೆಯಲ್ಲಿ 1899 ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸ್ಪೋರ್ಟ್ಸ್ ಕೋಟಾ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ – India Postal 
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 1899
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
– ಪೋಸ್ಟಲ್ ಅಸಿಸ್ಟಂಟ್
– ಸಾರ್ಟಿಂಗ್ ಅಸಿಸ್ಟಂಟ್
– ಪೋಸ್ಟ್ ಮ್ಯಾನ್
– ಮೇಲ್ ಗಾರ್ಡ್
– ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 27 ವರ್ಷಗಳನ್ನು ಹೊಂದಿರಬೇಕು.
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನಶ್ರೇಣಿ:

ಹುದ್ದೆಗಳು ವೇತನ ಶ್ರೇಣಿ 
– ಪೋಸ್ಟಲ್ ಅಸಿಸ್ಟಂಟ್ರೂ.25,500 – ರೂ.81,100
– ಸಾರ್ಟಿಂಗ್ ಅಸಿಸ್ಟಂಟ್ರೂ.25,500 – ರೂ.81,100
– ಪೋಸ್ಟ್ ಮ್ಯಾನ್ರೂ 21,700 – ರೂ.69,100
– ಮೇಲ್ ಗಾರ್ಡ್ರೂ 21,700 – ರೂ.69,100
– ಮಲ್ಟಿ ಟಾಸ್ಕಿಂಗ್ ಸಿಬ್ಬಂದಿರೂ 18,000 – ರೂ.56,900

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ-ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ ಮತ್ತು ನಂತರ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 10 ನವೆಂಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 9 ಡಿಸೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button