ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 – India Postal recruitment 2023

ಹೊಸ ನೇಮಕಾತಿ ಅಧಿಸೂಚನೆ 2023

India Postal recruitment 2023 – ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ 41 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ 41 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳ ನೇಮಕಾತಿ 
ಒಟ್ಟು ಹುದ್ದೆಗಳು  41
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಜೂನಿಯರ್ ಅಸೋಸಿಯೇಟ್ (ಐಟಿ) 15
ಸಹಾಯಕ ವ್ಯವಸ್ಥಾಪಕ (ಐಟಿ) 10
ಮ್ಯಾನೇಜರ್ (ಐಟಿ) 9
ಹಿರಿಯ ವ್ಯವಸ್ಥಾಪಕರು (ಐಟಿ) 5
ಮುಖ್ಯ ವ್ಯವಸ್ಥಾಪಕರು (ಐಟಿ) 2 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDegree ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸುದ್ದಿ – 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿ ಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.

ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 11 ಫೆಬ್ರುವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಫೆಬ್ರುವರಿ 2023
  

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button