ಹೊಸ ನೇಮಕಾತಿ ಅಧಿಸೂಚನೆ 2025
Indian Army Recruitment 2025 – Apply for 625 Group C Posts – ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) ನಲ್ಲಿ ಖಾಲಿ ಇರುವ625 ಗ್ರೂಪ್-C ವೃಂದದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್, ಫೈಟರ್ ಮತ್ತು ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Indian Army Recruitment 2025 – Apply for 625 Group C Posts – ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) ನಲ್ಲಿ ಖಾಲಿ ಇರುವ 625 ಗ್ರೂಪ್-C ವೃಂದದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲಾರ್ಕ್, ಫೈರ್ ಮ್ಯಾನ್, ಫೈಟರ್ ಮತ್ತು ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Indian Army Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME) |
ಹುದ್ದೆಗಳ ಹೆಸರು | ಗ್ರೂಪ್-C |
ಒಟ್ಟು ಹುದ್ದೆಗಳು | 625 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಫಾರ್ಮಾಸಿಸ್ಟ್ : 01 |
ಲೋವರ್ ಡಿವಿಷನ್ ಕ್ಲರ್ಕ್ (LDC) : 56 |
ಎಲೆಕ್ಟ್ರಿಷಿಯನ್ ಹೈಲಿ ಸ್ಕಿಲ್ಡ್-II : 32 |
ಅಗ್ನಿಶಾಮಕ ಸಿಬ್ಬಂದಿ : 36 |
ಟ್ರೇಡ್ಸ್ಮ್ಯಾನ್ ಮೇಟ್ : 230 |
ವೆಹಿಕಲ್ ಮೆಕ್ಯಾನಿಕ್ : 100 |
ಫಿಟ್ಟರ್ (ನುರಿತ) : 50 |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ SSLC, PUC, B.Sc, ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಒಬಿಸಿ (NCL) ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ-ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಅಂಗವಿಕಲ (ಒಬಿಸಿ ) ಅಭ್ಯರ್ಥಿಗಳು: 13 ವರ್ಷಗಳು
ಅಂಗವಿಕಲ (ಎಸ್ಸಿ-ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುವುದು
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Indian Army Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 9 ಜನವರಿ 2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |