ಇಂಡಿಯನ್ ಬ್ಯಾಂಕ್ ನಲ್ಲಿ 202 ಖಾಲಿ ಹುದ್ದೆಗಳು
Indian Bank Recruitment 2022: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಇಂಡಿಯನ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಸೆಕ್ಯುರಿಟಿ ಗಾರ್ಡ್ ಹುದ್ದೆಗಳು ಖಾಲಿ ಇದ್ದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಇಂಡಿಯನ್ ಬ್ಯಾಂಕ್ |
ಹುದ್ದೆಗಳ ಹೆಸರು: | ಸೆಕ್ಯುರಿಟಿ ಗಾರ್ಡ್ |
ಒಟ್ಟು ಹುದ್ದೆಗಳು | 202 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಉದ್ಯೋಗ ಸುದ್ದಿ: 10ನೇ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು
ವಿದ್ಯಾರ್ಹತೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಜಿ ಸೈನಿಕರಾಗಿರಬೇಕು.
ವಯೋಮಿತಿ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 26 ವರ್ಷಗಳು, 01-ಜುಲೈ-2021 ರಂತೆ
ವೇತನಶ್ರೇಣಿ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.
ಆಯ್ಕೆ ವಿಧಾನ
ಆಬ್ಜೆಕ್ಟಿವ್ ಟೈಪ್ ಟೆಸ್ಟ್, ಲೋಕಲ್ ಲ್ಯಾಂಗ್ವೇಜ್ ಟೆಸ್ಟ್, ಫಿಸಿಕಲ್ ಫಿಟ್ನೆಸ್ ಟೆಸ್ಟ್
ಬಿಬಿಎಂಪಿ ಇಂದ ನೇರ ನೇಮಕಾತಿ ಅಧಿಸೂಚನೆ 2022
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 23/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09/03/2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | indianbank.in |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |