ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸ್ ಆದವರಿಗೆ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ – Free job alert Karnataka

ಹೊಸ ನೇಮಕಾತಿ ಅಧಿಸೂಚನೆ 2023

Indian Coast Guard Recruitment 2023 – ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಕೋಸ್ಟ್ ಗಾರ್ಡ್ – Indian Coast Guard
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ನಾಗರಿಕ ಮೋಟಾರು ಸಾರಿಗೆ ಚಾಲಕ (OG) 1
ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech) 2
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್) 2
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಮಾಲಿ) 1
ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ (ಪ್ಯೂನ್) 2
ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ (ಸ್ವೀಪರ್) 2 

ವಿದ್ಯಾರ್ಹತೆ:
ಈ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ ಅಥವಾ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 27 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.

ವಯೋಸಡಿಲಿಕೆ
ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ
ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಕೆಳಗೆ ಕೊಟ್ಟಿರುವ ಅರ್ಜಿ ಫಾರ್ಮ್ ಡೌನ್ಲೋಡ್ ಮಾಡಿ ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಈ ಕೆಳಕಂಡ ವಿಳಾಸಕ್ಕೆ ಕಳುಹಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ 
ಡೈರೆಕ್ಟರ್ ಜನರಲ್, {PD(Rectt) ಗೆ} ಕೋಸ್ಟ್ ಗಾರ್ಡ್ ಪ್ರಧಾನ ಕಛೇರಿ, ನೇಮಕಾತಿ ನಿರ್ದೇಶನಾಲಯ, C-1, ಹಂತ II, ಕೈಗಾರಿಕಾ ಪ್ರದೇಶ, ಸೆಕ್ಟರ್-62, ನೋಯ್ಡಾ, U.P. – 201309

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಗಸ್ಟ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button