ಗ್ರೂಪ್ ಡಿ ಖಾಲಿ ಹುದ್ದೆಗಳು 10ನೇ 12ನೇ ಪಾಸ್ ಆದವರಿಗೆ – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಖಾಲಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ವಿವಿಧ ಖಾಲಿ ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಕೋಸ್ಟ್ ಗಾರ್ಡ್ – Indian Coast Guard
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  31
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಸ್ಟೋರ್ ಕೀಪರ್ ಗ್ರೇಡ್ II 1
ಇಂಜಿನ್ ಡ್ರೈವರ್ 4
ಕರಡುಗಾರ 1
ನಾಗರಿಕ ಮೋಟಾರು ಸಾರಿಗೆ ಚಾಲಕ (ಸಾಮಾನ್ಯ ದರ್ಜೆ) 4
ಫೋರ್ಕ್ಲಿಫ್ಟ್ ಆಪರೇಟರ್ 1 

ವೆಲ್ಡರ್ (ನುರಿತ) 1
ಲಾಸ್ಕರ್ 8
MTS (ಪ್ಯೂನ್) 2
MTS (ಸ್ವೀಪರ್) 2
ಕೌಶಲ್ಯರಹಿತ ಕಾರ್ಮಿಕ 1
ಸಾರಂಗ್ ಲಾಸ್ಕರ್ 6

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ 12ನೇ ತರಗತಿ ಐ ಟಿ ಐ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಕುರಿತಾದ ಇತರೆ ಮಾಹಿತಿಗಾಗಿ ತಪ್ಪದೆ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು ವಿದ್ಯಾರ್ಥಿಯ ಕುರಿತಾದ ಇನ್ನಷ್ಟು ಮಾಹಿತಿಗಾಗಿ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900/- ರೂ.81,000/-

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಯ ಪರಿಶೀಲನೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇಂಡಿಯನ್ ಕೋಸ್ಟ್ ಗಾರ್ಡ್ ಆಫ್‌ಲೈನ್ ವಿಳಾಸ ವಿವರಗಳು
01 ಸ್ಟೋರ್ ಕೀಪರ್ ಗ್ರೇಡ್ II, ಇಂಜಿನ್ ಡ್ರೈವರ್ ಹುದ್ದೆಗಳಿಗೆ ವಿಳಾಸ: ಪ್ರಧಾನ ಕಛೇರಿ, ಕೋಸ್ಟ್ ಗಾರ್ಡ್ ಪ್ರದೇಶ (ಪಶ್ಚಿಮ), ವರ್ಲಿ ಸೀ ಫೇಸ್ PO., ವರ್ಲಿ ಕಾಲೋನಿ, ಮುಂಬೈ – 400030
02 ಸಾರಂಗ್ ಲಾಸ್ಕರ್ ಹುದ್ದೆಗಳ ವಿಳಾಸ: ಕಮಾಂಡರ್, ಕೋಸ್ಟ್ ಗಾರ್ಡ್ ಪ್ರದೇಶ (ಪಶ್ಚಿಮ), ವರ್ಲಿ ಸೀ ಫೇಸ್ PO., ವರ್ಲಿ ಕಾಲೋನಿ, ಮುಂಬೈ – 400030

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  05 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  04 ಅಕ್ಟೋಬರ್ 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ – 1 ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – 2 ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!