10ನೇ 12ನೇ ಪಾಸಾದವರಿಗೆ ವಿವಿಧ ಹುದ್ದೆಗಳು – Indian Coast Guard Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Indian Coast Guard Recruitment 2023 – ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ 350 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ 350 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಭಾರತೀಯ ಕೋಸ್ಟ್ ಗಾರ್ಡ್ – Indian Coast Guard
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 350
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ನಾವಿಕ್ (ಜನರಲ್ ಡ್ಯೂಟಿ ) 260
ನಾವಿಕ್ (ದೇಶೀಯ ಶಾಖೆ) 30
ಯಾಂತ್ರಿಕ (ಮೆಕ್ಯಾನಿಕಲ್) 25
ಯಂತ್ರಿಕ್ (ಎಲೆಕ್ಟ್ರಿಕಲ್) 20
ಯಾಂತ್ರಿಕ (ಎಲೆಕ್ಟ್ರಾನಿಕ್ಸ್) 15

ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ 12ನೇ ತರಗತಿ ಹಾಗೂ ಡಿಪ್ಲೋಮದಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಟ 22 ವರ್ಷ ವಯಸ್ಸು ನಿಗದಿಪಡಿಸಲಾಗಿದ್ದು.
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ
ಸಾಮಾನ್ಯ ಮತ್ತು ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.300/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ವೈದ್ಯಕೀಯ ಪರೀಕ್ಷೆ ಹಾಗೂ ಮೂಲ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  – 22 ಸೆಪ್ಟೆಂಬರ್ 2023

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!