ಹೊಸ ನೇಮಕಾತಿ ಅಧಿಸೂಚನೆ 2024
Indian Coast Guard Recruitment 2024 – ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ಕೋಸ್ಟ್ ಗಾರ್ಡ್ (Indian Coast Guard) |
ಹುದ್ದೆಗಳ ಹೆಸರು: | ನಾವಿಕ್ (ಜನರಲ್ ಡ್ಯೂಟಿ), ಯಾಂತ್ರಿಕ್ |
ಒಟ್ಟು ಹುದ್ದೆಗಳು | 320 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ನಾವಿಕ್ (ಸಾಮಾನ್ಯ ಕರ್ತವ್ಯ) 260 |
ಯಾಂತ್ರಿಕ 60 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ, ಪಿಯುಸಿ ಡಿಪ್ಲೋಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
ವೇತನಶ್ರೇಣಿ:
ನಾವಿಕ್ (ಸಾಮಾನ್ಯ ಕರ್ತವ್ಯ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700/-
ಯಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200/-
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.300/-
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಮೌಲ್ಯಮಾಪನ ಮತ್ತು ಹೊಂದಾಣಿಕೆಯ ಪರೀಕ್ಷೆ
ದೈಹಿಕ ಸಾಮರ್ಥ್ಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಜೂನ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – |
ಪ್ರಮುಖ ಲಿಂಕುಗಳು |
ಅರ್ಜಿ ದಿನಾಂಕ ಮುಂದೂಡಿಕೆ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |