ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

630 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – 10ನೇ 12ನೇ ಡಿಪ್ಲೊಮಾ ಆದವರಿಗೆ

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ 2025 – 630 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಭಾರತೀಯ ಕರಾವಳಿ ರಕ್ಷಣಾ ಪಡೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2025

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ತನ್ನ 2025ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ 630 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಸೇವೆ ಮಾಡಲು ಆಸಕ್ತರು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಸಂಸ್ಥೆಯ ಮಾಹಿತಿ
ಸಂಸ್ಥೆ ಹೆಸರು: ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard)
ಒಟ್ಟು ಹುದ್ದೆಗಳು: 630
ಹುದ್ದೆಗಳ ಹೆಸರು: ನಾವಿಕ್, ಯಂತ್ರಿಕ್
ಉದ್ಯೋಗ ಸ್ಥಳ: ಭಾರತಾದ್ಯಾಂತ
ಅರ್ಜಿ ಪ್ರಕಾರ: ಆನ್ಲೈನ್

ಉದ್ಯೋಗ ಸುದ್ದಿ: 14,582 ಗ್ರೂಪ್ ಬಿ & ಗ್ರೂಪ್ ಸಿ ಹುದ್ದೆಗಳ ಬೃಹತ್ ನೇಮಕಾತಿ 2025

ಹುದ್ದೆಗಳ ವಿವರ
ನಾವಿಕ್ (ಸಾಮಾನ್ಯ ಕರ್ತವ್ಯ): 520
ಯಂತ್ರಿಕ್ (ಮೆಕ್ಯಾನಿಕಲ್): 30
ಯಂತ್ರಿಕ್ (ಎಲೆಕ್ಟ್ರಿಕಲ್): 11
ಯಂತ್ರಿಕ್ (ಎಲೆಕ್ಟ್ರಾನಿಕ್ಸ್): 19
ನಾವಿಕ್ (ದೇಶೀಯ ಶಾಖೆ): 50

ಶೈಕ್ಷಣಿಕ ಅರ್ಹತೆ
ನಾವಿಕ್ (ಸಾಮಾನ್ಯ ಕರ್ತವ್ಯ): 12ನೇ ತರಗತಿ (ಗಣಿತ ಮತ್ತು ಭೌತಶಾಸ್ತ್ರ ಜೊತೆಗೆ) ಉತ್ತರ್ಣ
ನಾವಿಕ್ (ದೇಶೀಯ ಶಾಖೆ): 10 ನೇ ತರಗತಿ ಉತ್ತರ
ಯಂತ್ರಿಕ: 10ನೇ ಅಥವಾ 12ನೇ ತರಗತಿ ಜೊತೆಗೆ ಸಂಬಂಧಿತ ಶಾಖೆಯ ಡಿಪ್ಲೊಮಾ

ವಯೋಮಿತಿ (01-08-2025ರ ಆಧಾರವಾಗಿ)
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 22 ವರ್ಷ

ವಯೋಮಿತಿ ಸಡಿಲಿಕೆ:
ಒಬಿಸಿ (NCL): 3 ವರ್ಷ
SC/ST: 5 ವರ್ಷ

ವೇತನ ಶ್ರೇಣಿ
ನಾವಿಕ್ (GD / DB): ₹21,700/- ಪ್ರತಿಮಾಸ
ಯಂತ್ರಿಕ್: ₹29,200/- ಪ್ರತಿಮಾಸ (ಅತಿರಿಕ್ತ ಭತ್ಯೆಗಳೊಂದಿಗೆ)

ಅರ್ಜಿ ಶುಲ್ಕ
SC/ST ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ
ಇತರೆ ಅಭ್ಯರ್ಥಿಗಳಿಗೆ: ₹300/-
ಪಾವತಿ ವಿಧಾನ: ಆನ್ಲೈನ್ ಮೂಲಕ

ಉದ್ಯೋಗ ಸುದ್ದಿ: 4500 ಹೊಸ ಅರ್ಜಿ ಅಹ್ವಾನ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ಆಯ್ಕೆ ವಿಧಾನ
ಕಂಪ್ಯೂಟರ್ ಆಧಾರಿತ ಪರೀಕ್ಷೆ (Stage I)
ಮೌಲ್ಯಮಾಪನ ಪರೀಕ್ಷೆ (Stage II)
ದೈಹಿಕ ಸಾಮರ್ಥ್ಯ ಪರೀಕ್ಷೆ (Stage III)
ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ (Stage IV)

ಅರ್ಜಿ ಸಲ್ಲಿಸುವ ವಿಧಾನ
ಅಧಿಕೃತ ಅಧಿಸೂಚನೆಯನ್ನು ಓದಿ
ಅರ್ಹತೆ ಹೊಂದಿದ್ದರೆ ಮಾತ್ರ ಮುಂದುವರಿಯಿರಿ
ಇಮೇಲ್, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಮತ್ತು ಗುರುತಿನ ದಾಖಲೆಗಳು ಸಿದ್ಧಮಾಡಿ
ವೆಬ್‌ಸೈಟ್‌ನಲ್ಲಿ ಲಾಗಿನ್ ಮಾಡಿ ಮತ್ತು ಅರ್ಜಿ ನಮೂದಿಸಿ
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರೆ)
ಅರ್ಜಿ ಸಲ್ಲಿಸಿ ಮತ್ತು ಪ್ರಿಂಟ್‌ಔಟ್ ಅಥವಾ ಅಪ್ಲಿಕೇಶನ್ ಐಡಿ ಉಳಿಸಿಕೊಳ್ಳಿ

ಪ್ರಮುಖ ದಿನಾಂಕಗಳು
ಅರ್ಜಿ ಆರಂಭ ದಿನಾಂಕ: 11-ಜೂನ್-2025
ಅರ್ಜಿ ಕೊನೆಯ ದಿನಾಂಕ: 25-ಜೂನ್-2025

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

630 ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – 10ನೇ 12ನೇ ಡಿಪ್ಲೊಮಾ ಆದವರಿಗೆ

close button