ಹೊಸ ನೇಮಕಾತಿ ಅಧಿಸೂಚನೆ 2023
Indian Merchant Navy Recruitment 2023 – ಭಾರತೀಯ ನೌಕಾದಳ ಅಧೀನದಲ್ಲಿರುವ ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ ಖಾಲಿ ಇರುವ3, 571 ಡೆಕರೇಟಿಂಗ್, ಎಂಜಿನ್ ರೇಟಿಂಗ್, ಕುಕ್ ಮತ್ತು ಮೆಸ್ ಬಾಯ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ನೌಕಾದಳ ಅಧೀನದಲ್ಲಿರುವ ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ ಖಾಲಿ ಇರುವ3, 571 ಡೆಕರೇಟಿಂಗ್, ಎಂಜಿನ್ ರೇಟಿಂಗ್, ಕುಕ್ ಮತ್ತು ಮೆಸ್ ಬಾಯ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಇಂಡಿಯನ್ ಮರ್ಚೆಂಟ್ ನೇವಿ – |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 3571 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಡೆಕರೇಟಿಂಗ್ : 429 |
ಎಂಜಿನ್ ರೇಟಿಂಗ್ : 762 |
ಸೀ ಮನ್ : 302 |
ಕುಕ್ : 1,105 |
ಮೆಸ್ ಬಾಯ್ : 657 |
ಎಲೆಕ್ಟ್ರಿಷಿಯನ್ : 316 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ ತರಗತಿ / ಪಿಯುಸಿ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/- ರೂ 30,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100 ರೂ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ನೇರ ಕೌನ್ಸಲಿಂಗ್ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 25 ನವೆಂಬರ್ 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 30 ನವೆಂಬರ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |