ಹೊಸ ನೇಮಕಾತಿ ಅಧಿಸೂಚನೆ 2022
Indian Navy Agniveer (MR) Recruitment 2022 – ಭಾರತೀಯ ನೌಕಾಪಡೆಯಲ್ಲಿ ಅಗ್ನಿ ವೀರರ ಎಂಆರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ನೌಕಾಪಡೆ Indian Navy Agniveer |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 100 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ : 100
ಪುರುಷ ಅಭ್ಯರ್ಥಿಗಳಿಗಾಗಿ – 80
ಮಹಿಳಾ ಅಭ್ಯರ್ಥಿಗಳಿಗಾಗಿ – 20
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸೆಸೆಲ್ಸಿ/ ಪಿಯುಸಿ/ ಡಿಪ್ಲೊಮಾ/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01 ಮೇ 2002 ರಿಂದ 31 ಅಕ್ಟೋಬರ್ 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 /- ರಿಂದ 40,000 /- ರೂ ವೇತನವನ್ನು ನಿಗದಿಪಡಿಸಗುತ್ತದೆ.
ನಾಲ್ಕು ವರ್ಷಗಳ ನಂತರ ಸೇವಾನಿಧಿ ಪ್ಯಾಕೇಜ್ ಆಗಿ 11.71 ಲಕ್ಷ ರೂ ವನ್ನು ಕೊಡಲಾಗುತ್ತದೆ. ಜೊತೆಗೆ ಪ್ರಯಾಣ ಮತ್ತು ಇತರೆ ಭತ್ಯೆಯನ್ನು ಪಾವತಿಸಲಾಗುವದು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 550/- ರೂ ಅರ್ಜಿ ಶುಲ್ಕವನ್ನು ಜೊತೆಗೆ 18% ಜಿಎಸ್ ಟಿ ಯನ್ನು ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾವತಿಸಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಭಾರತೀಯ ನೌಕಾಪಡೆಯ ಪ್ರವೇಶ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 5 ಡಿಸೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17 ಡಿಸೆಂಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |