ಕೇಂದ್ರದಿಂದ ಬೃಹತ್ ನೇಮಕಾತಿ 2022 | 12ನೇ ಪಾಸಾದವರಿಗೆ

ಭಾರತೀಯ ನೌಕಾಪಡೆಯಲ್ಲಿ ಬೃಹತ್ ನೇಮಕಾತಿ 2022 

Indian Navy Recruitment 2022: ಭಾರತೀಯ ನೌಕಾಪಡೆಯಲ್ಲಿ ಆರ್ಟಿಪೈಸರ್ ಅಪ್ರೆಂಟಿಸ್(ಎಎ) ವಿಭಾಗದಲ್ಲಿ 500 ಹಾಗೂ ಸೀನಿಯರ್ ಸೆಕೆಂಡರಿ ರಿಕ್ರೂಟ್ಸ್(ಎಸ್ ಎಸ್ ಆರ್) ವಿಭಾಗದಲ್ಲಿ 2000 ಸೇರಿ ಒಟ್ಟು 2500 ನಾವಿಕ ಹುದ್ದೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 2500
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ಕನಿಷ್ಠ ಶೇ. 60 ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
– ಹಾಗೂ ಎಸ್ ಎಸ್ ಆರ್ ಹುದ್ದೆಗೆ ಗಣಿತ, ಭೌತಶಾಸ್ತ್ರ ಜತೆಗೆ ರಸಾಯನ/ ಜೀವಶಾಸ್ತ್ರ/ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕರೂ. 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ವೇತನದ ಜೊತೆಗೆ MSP, DA ಇತರ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಅರ್ಹತಾ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  5 ಎಪ್ರಿಲ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

error: Content is protected !!