ಹೊಸ ನೇಮಕಾತಿ ಅಧಿಸೂಚನೆ 2023
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಫಿಟ್ಟರ್ ಆರ್ಮಮೆಂಟ್, ಫಿಟ್ಟರ್ ಜನರಲ್ ಮೆಕ್ಯಾನಿಕ್, ಪೇಂಟರ್, ಚಾಲಕ ಕ್ರೇನ್ ಮೊಬೈಲ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಹಾಗೂ ಸಹಾಯಕ ಹುದ್ದೆಗಳು
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಫಿಟ್ಟರ್ ಆರ್ಮಮೆಂಟ್, ಫಿಟ್ಟರ್ ಜನರಲ್ ಮೆಕ್ಯಾನಿಕ್, ಪೇಂಟರ್, ಚಾಲಕ ಕ್ರೇನ್ ಮೊಬೈಲ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ನೌಕಾಪಡೆ INDIAN NAVY |
ಹುದ್ದೆಗಳ ಹೆಸರು: | ಟ್ರೇಡ್ಸ್ ಮನ್ |
ಒಟ್ಟು ಹುದ್ದೆಗಳು | 248 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಹಾಗೂ ಸಹಾಯಕ ಹುದ್ದೆಗಳು
ವಯೋಮಿತಿ:
ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900-/ ರೂ ಗಳಿಂದ 63,200/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 205/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
ಎಸ್ಸಿ/ಎಸ್ಟಿ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ಶಾರ್ಟ್ ಲಿಸ್ಟ್ ಮಾಡಿ ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 31 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 27 ಫೆಬ್ರುವರಿ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |