ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಅರಣ್ಯ ರಕ್ಷಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆನೇಮಕಾತಿ ಅಧಿಸೂಚನೆ 2022

Institute of Wood Science & Technology (IWST) ಫಾರೆಸ್ಟ್ ಗಾರ್ಡ್ ಹುದ್ದೆಗಳ ನೇಮಕಾತಿ 2022: ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ, ಬೆಂಗಳೂರು ಖಾಲಿ ಇರುವ ಫಾರೆಸ್ಟ್ ಗಾರ್ಡ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ
ಹುದ್ದೆಗಳ ಹೆಸರು:ಫಾರೆಸ್ಟ್ ಗಾರ್ಡ್ 
ಒಟ್ಟು ಹುದ್ದೆಗಳು 03
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 27 ವರ್ಷ ಮೀರಿರಬಾರದು.

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ 19,990/- ರೂ ವೇತನಶ್ರೇಣಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ತೆರಳಿ ನಿಗಧಿತ ನಮೂನೆಯ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 01-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-03-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button