SSLC ಪಾಸ್ ಆದವರಿಗೆ 1675 ಹುದ್ದೆಗಳ ಬೃಹತ್ ನೇಮಕಾತಿ – Intelligence Bureau Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Intelligence Bureau Recruitment 2023 : ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಭದ್ರತಾ ಸಹಾಯಕ, ಕಾರ್ಯನಿರ್ವಾಹಕ & ಮಲ್ಟಿ ಟಾಸ್ಕಿಂಗ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಬೃಹತ್ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಭದ್ರತಾ ಸಹಾಯಕ, ಕಾರ್ಯನಿರ್ವಾಹಕ & ಮಲ್ಟಿ ಟಾಸ್ಕಿಂಗ್ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಗುಪ್ತಚರ ಇಲಾಖೆ Intelligence Bureau
ಹುದ್ದೆಗಳ ಹೆಸರು: ಭದ್ರತಾ ಸಹಾಯಕ, ಕಾರ್ಯನಿರ್ವಾಹಕ & ಮಲ್ಟಿ ಟಾಸ್ಕಿಂಗ್
ಒಟ್ಟು ಹುದ್ದೆಗಳು  1675
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಗುಪ್ತಚರ ಇಲಾಖೆ ನೇಮಕಾತಿಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯಗಳಿಂದ 10ನೇ ತರಗತಿ / ತತ್ಸಮಾನ ಪೂರ್ಣಗೋಳಿಸಿರಬೇಕು.

ಉದ್ಯೋಗ ಸುದ್ದಿ – ಕೃಷಿ ಇಲಾಖೆಯಲ್ಲಿ ದೊಡ್ಡ ನೇಮಕಾತಿ ಅಧಿಸೂಚನೆ 2023

ವಯೋಮಿತಿ:
ಭದ್ರತಾ ಸಹಾಯಕ/ಕಾರ್ಯನಿರ್ವಾಹಕ : 27 ವರ್ಷ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ : 18 -25 ವರ್ಷಗಳು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡೀಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷಗಳು
• ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷಗಳು

ವೇತನಶ್ರೇಣಿ:
ಗುಪ್ತಚರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು
ರೂ.18000-69100/- ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
• ಸಾಮಾನ್ಯ /ಒಬಿಸಿ/ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ
ಪರೀಕ್ಷಾ ಶುಲ್ಕ : ರೂ.50/-
• ನೇಮಕಾತಿ ಪ್ರಕ್ರಿಯೆ ಶುಲ್ಕಗಳಿಗೆ : ರೂ.450/-
• ಪಾವತಿ ವಿಧಾನ : ಆನ್‌ಲೈನ್ & ಚಲನ್ ಮೋಡ್

ಆಯ್ಕೆ ವಿಧಾನ:
ಗುಪ್ತಚರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ & ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  14-02-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!